Bible Language

Deuteronomy 4 (KJV) King James Version

Versions

KNV   ಹೀಗಿರುವದರಿಂದ ಈಗ ಇಸ್ರಾಯೇಲೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಕರ್ತನು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿ ಅವುಗಳನ್ನು ಮಾಡಿರಿ.
ERVKN   “ಇಸ್ರೇಲರೇ, ಈಗ ನಾನು ಉಪದೇಶಿಸಲಿರುವ ಕಟ್ಟಳೆಗಳಿಗೂ ಆಜ್ಞೆಗಳಿಗೂ ಕಿವಿಗೊಡಿರಿ. ನೀವು ಅವುಗಳಿಗೆ ವಿಧೇಯರಾದರೆ ಜೀವಿಸುವಿರಿ. ಆಗ ನೀವು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶವನ್ನು ಸ್ವಾಧೀನ ಮಾಡಿಕೊಳ್ಳುವಿರಿ.