Bible Language

Deuteronomy 9:27 (KJV) King James Version

Versions

KNV   ನಿನ್ನ ದಾಸರಾದ ಅಬ್ರಹಾಮ್‌ ಇಸಾಕ್‌ ಯಾಕೋಬರನ್ನು ಜ್ಞಾಪಕಮಾಡಿಕೋ; ಜನರ ಕಾಠಿಣ್ಯದ ಮೇಲೆಯೂ ಇಲ್ಲವೆ ಅವರ ದುಷ್ಟತ್ವದ ಮೇಲೆಯೂ ಅವರ ಪಾಪದ ಮೇಲೆಯೂ ದೃಷ್ಟಿ ಇಡಬೇಡ.
ERVKN   ಯೆಹೋವನೇ, ನೀನು ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಮಾಡಿದ ವಾಗ್ದಾನವನ್ನು ನಿನ್ನ ನೆನಪಿಗೆ ತಂದುಕೊ. ಇವರು ಎಷ್ಟು ಹಠಮಾರಿಗಳೆಂಬುದನ್ನು ಮರೆತುಬಿಡು. ಅವರ ಪಾಪಮಾರ್ಗವನ್ನಾಗಲಿ ಪಾಪಗಳನ್ನಾಗಲಿ ನೋಡಬೇಡ.