Bible Language

Ecclesiastes 10:18 (KJV) King James Version

Versions

KNV   ಹೆಚ್ಚು ಸೋಮಾರಿತನದಿಂದ ತೊಲೆಗಳು ಜಗ್ಗುತ್ತವೆ ಮತ್ತು ಜೋಲುಗೈಯಿಂದ ಮನೆಗಳು ಸೋರುವವು.
ERVKN   ಒಬ್ಬನು ಕೆಲಸಮಾಡಲಾರದಷ್ಟು ತುಂಬ ಸೋಮಾರಿಯಾಗಿದ್ದರೆ, ಅವನ ಮನೆಯು ಸೋರಲಾರಂಭಿಸುವುದು; ಅದರ ಮೇಲ್ಚಾವಣಿಗೆಯು ಬೀಳತೊಡಗುವುದು.
IRVKN   ಸೋಮಾರಿತನದಿಂದ ತೊಲೆಗಳು ಬೊಗ್ಗುವವು.
ಜೋಲುಗೈಯಿಂದ ಮನೆ ಸೋರುವುದು.