Bible Language

Ecclesiastes 8:12 (KJV) King James Version

Versions

KNV   ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ ದಿವಸಗಳನ್ನು ಹೆಚ್ಚಿಸಿದರೂ ದೇವರಿಗೆ ಭಯ ಪಟ್ಟು ಆತನಲ್ಲಿ ಭಯಪಡುವವರಿಗೆ ಒಳ್ಳೇದಾಗುವ ದೆಂದು ನಾನು ನಿಶ್ಚಯವಾಗಿಯೂ ಬಲ್ಲೆನು.
ERVKN   ಒಬ್ಬ ಪಾಪಿಯು ನೂರು ದುಷ್ಕೃತ್ಯಗಳನ್ನು ಮಾಡಿ ಬಹು ಕಾಲ ಬದುಕಬಹುದು. ಆದರೆ ದೇವರಲ್ಲಿ ಭಯಭಕ್ತಿಯುಳ್ಳವರಿಗೆ ಅದಕ್ಕಿಂತಲೂ ಮೇಲೇ ಆಗುವುದು.
IRVKN   ಪಾಪಿಯು ನೂರು ಸಲ ಅಧರ್ಮ ಮಾಡಿ ಬಹು ಕಾಲ ಬದುಕಿದರೂ, ದೇವರ ಮುಂದೆ ಹೆದರಿ, ಆತನಲ್ಲಿ ಭಯಭಕ್ತಿಯುಳ್ಳವರಿಗೆ ಒಳ್ಳೆಯದೇ ಆಗುವುದೆಂದು ಬಲ್ಲೆನು.