Bible Language

Ecclesiastes 8:17 (KJV) King James Version

Versions

KNV   ತರುವಾಯ ದೇವರ ಎಲ್ಲಾ ಕೆಲಸಗಳನ್ನು ನಾನು ನೋಡಿದೆನು; ಅದೇನಂದರೆ, ಸೂರ್ಯನ ಕೆಳಗೆ ಮಾಡುವ ಕೆಲಸಗಳನ್ನು ಮನು ಷ್ಯನು ಕಾಣಲಾರನು; ಮನುಷ್ಯನು ಅದನ್ನು ಹುಡು ಕುವದಕ್ಕೆ ಎಷ್ಟು ಕಷ್ಟಪಟ್ಟರೂ ಅದನ್ನು ಕಂಡು ಕೊಳ್ಳಲಾರನು; ಹೌದು, ಜ್ಞಾನಿಯು ಅದನ್ನು ತಿಳಿದುಕೊಳ್ಳಲು ಯೋಚಿಸಿದರೂ ಅವನು ಅದನ್ನು ಕಂಡುಕೊಳ್ಳಲಾರನು.
ERVKN   ಇದಲ್ಲದೆ ದೇವರ ಅನೇಕ ಕಾರ್ಯಗಳನ್ನು ಸಹ ನಾನು ನೋಡಿದ್ದೇನೆ. ಭೂಮಿಯ ಮೇಲೆ ದೇವರು ಮಾಡುವ ಕಾರ್ಯಗಳನ್ನೆಲ್ಲಾ ಜನರು ಅರ್ಥಮಾಡಿಕೊಳ್ಳಲಾರರು. ಒಬ್ಬನು ಅರ್ಥಮಾಡಿಕೊಳ್ಳಲು ಎಷ್ಟೇ ಪ್ರಯತ್ನಿಸಿದರೂ ಅವನು ಅರ್ಥಮಾಡಿಕೊಳ್ಳಲಾರನು. ದೇವರ ಕಾರ್ಯವನ್ನು ಅರ್ಥಮಾಡಿಕೊಳ್ಳಬಲ್ಲೆನೆಂದು ಜ್ಞಾನಿಯು ಹೇಳಿಕೊಂಡರೂ ಅದು ಸತ್ಯವಲ್ಲ. ಅವುಗಳನ್ನೆಲ್ಲ ಯಾರೂ ಅರ್ಥಮಾಡಿಕೊಳ್ಳಲಾರರು.
IRVKN   ದೇವರ ಎಲ್ಲಾ ಕಾರ್ಯಗಳನ್ನೂ ಮತ್ತು ಲೋಕದಲ್ಲಿ ಮಾಡುವ ಕೆಲಸಗಳನ್ನೂ ಮನುಷ್ಯನು ಗ್ರಹಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಮನುಷ್ಯನು ಅದನ್ನು ಹುಡುಕುವುದಕ್ಕೆ ಎಷ್ಟು ಪ್ರಯಾಸಪಟ್ಟರೂ ಅದನ್ನು ಕಂಡುಕೊಳ್ಳಲಾರನು. ಹೌದು, ಜ್ಞಾನಿಯು ಅದನ್ನು ಗ್ರಹಿಸಿಕೊಳ್ಳಲು ಯೋಚಿಸಿದರೂ ಅವನು ಅದನ್ನು ಗ್ರಹಿಸಲಾರನು.” PE