Bible Language

Ezekiel 10:20 (KJV) King James Version

Versions

KNV   ಕೆಬಾರ್‌ ನದಿಯ ಬಳಿಯಲ್ಲಿ ನಾನು ನೋಡಿದ ಜೀವಿಯು ಇದೇ. ಅವು ಕೆರೂಬಿಯರೆಂದು ತಿಳಿದುಕೊಂಡೆನು.
ERVKN   ಆಗ ಕೆಙಾರ್ ನದಿಯ ಘಳಿ ನನಗಾದ ಇಸ್ರೇಲಿನ ದೇವರ ಮಹಿಮೆಯ ದರ್ಶನದಲ್ಲಿ ನಾನು ಕಂಡ ಜೀವಿಗಳು ಕೆರೂಬಿ ದೂತರೇ ಎಂದು ತಿಳಿಯಿತು.
IRVKN   ಇಸ್ರಾಯೇಲಿನ ದೇವರ ವಾಹನವಾಗಿ ಕೆಬಾರ್ ನದಿಯ ಹತ್ತಿರ ನನಗೆ ಕಾಣಿಸಿದ ಜೀವಿಗಳು ಇವೇ; ಅವು ಕೆರೂಬಿಗಳೆಂದು ಈಗ ನನಗೆ ತಿಳಿದುಬಂತು.