Bible Language

Ezekiel 17:22 (KJV) King James Version

Versions

KNV   ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದ ಲ್ಲದೆ ನಾನು ಉನ್ನತವಾದ ದೇವದಾರಿನ ಎತ್ತರವಾದ ರೆಂಬೆಗಳನ್ನು ತೆಗೆದುಕೊಂಡು ಅದನ್ನು ನೆಡುವೆನು; ಎಳೆಯದಾದ ಒಂದನ್ನು ಕತ್ತರಿಸಿ ಎತ್ತರವಾದ ಪರ್ವತದ ಮೇಲೆ ನಾಟುವೆನು.
ERVKN   ನನಐ ಒಡೆಯನಾದ ಯೆಹೋವನು ಇದನುಐ ಹೇಳಿದನು: “ನಾನು ಎತ್ತರವಾದ ದೇವದಾರು ಮರದಿಂದ ಒಂದು ಕೊಂಙೆಯನುಐ ಕೀಳುವೆನು. ಮರದ ಮೇಲಿನಲ್ಲಿರುವ ಒಂದು ಸಣ್ಣ ಕೊಂಙೆಯನುಐ ಕೀಳುವೆನು. ಅದನುಐ ನಾನು ಎತ್ತರವಾದ ಪರ್ವತದಲ್ಲಿ ನೆಡುವೆನು.
IRVKN   ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನೇ ಎತ್ತರವಾದ ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ತೆಗೆದು ಅದನ್ನು ನೆಡುವೆನು; ತುಟ್ಟತುದಿಯ ಚಿಗುರುಗಳಲ್ಲಿ ಅತಿ ಕೋಮಲವಾದದ್ದನ್ನು ಚಿವುಟಿ ತಂದು, ಉನ್ನತೋನ್ನತವಾದ ಪರ್ವತದ ಮೇಲೆ ನೆಡುವೆನು.