Bible Language

Ezekiel 17:23 (KJV) King James Version

Versions

KNV   ಇಸ್ರಾಯೇಲಿನ ಉನ್ನತ ಪರ್ವತದಲ್ಲಿ ನಾನು ಅದನ್ನು ನೆಡುವೆನು; ಅದರ ಕೊಂಬೆಗಳು ಒಡೆದು ಫಲಫಲಿಸುವದು; ಘನವುಳ್ಳ ದೇವದಾರು ಆಗುವದು; ಪ್ರತಿಯೊಂದು ಪುಕ್ಕಗಳುಳ್ಳ ಪಕ್ಷಿಗಳು ಅದರ ಕೊಂಬೆಗಳ ನೆರಳಿನ ಕೆಳಗೆ ವಾಸ ಮಾಡುವವು; ಅದರಡಿಯಲ್ಲಿ ವಾಸಿಸುವವು.
ERVKN   ಸಬತಃ ನಾನೇ ಅದನುಐ ಇಸ್ರೇಲಿನ ಉನಐತವಾದ ಪರ್ವತದ ಮೇಲೆ ನೆಡುವೆನು. ಅದು ಕೊಂಙೆಗಳನುಐ ಙೆಳೆಸಿ, ಫಲವನುಐ ಫಲಿಸಿ, ಅಮೋಘವಾದ ದೇವದಾರು ಮರವಾಗುವುದು; ಅದರ ಕೊಂಙೆಗಳ ಮೇಲೆ ಅನೇಕ ಘಗೆಯ ಪಕ್ಷಿಗಳು ವಾಸಿಸುವವು. ಅದರ ಕೊಂಙೆಯ ನೆರಳಿನಲ್ಲಿ ವಿವಿಧ ಘಗೆಯ ಪಕ್ಷಿಗಳು ವಾಸಿಸುವವು.
IRVKN   ನಾನು ಅದನ್ನು ಇಸ್ರಾಯೇಲಿನ ಉನ್ನತ ಪರ್ವತಾಗ್ರದಲ್ಲಿ ನೆಡಲು, ಅದು ಸೊಂಪಾದ ದೇವದಾರು ಮರವಾಗಿ ರೆಂಬೆಗಳನ್ನು ಹರಡಿ ಫಲಕೊಡುವುದು; ಅದರಲ್ಲಿ ಸಕಲವಿಧವಾದ ಪಕ್ಷಿಗಳು ವಾಸಿಸುತ್ತಾ ಅದರ ರೆಂಬೆಗಳ ನೆರಳನ್ನು ಆಶ್ರಯಿಸುವವು.