Versions
KNV ಯಾವ ಸಂಗತಿಗಳನ್ನು ಮಾಡಿದರೆ ಮನುಷ್ಯನು ಬದುಕುವನೋ? ಆ ನನ್ನ ನಿಯಮಗಳನ್ನು ಅವರಿಗೆ ಕೊಟ್ಟು ನನ್ನ ನ್ಯಾಯಗಳನ್ನು ಅವರಿಗೆ ತಿಳಿಸಿದೆನು.
ERVKN ಅಲ್ಲಿ ಅವರಿಗೆ ಧರ್ಮಶಾಸ್ತ್ರವನುಐ ಕೊಟ್ಟೆನು. ನನಐ ವಿಊನಿಯಮಗಳನುಐ ತಿಳಿಸಿದೆನು. ಅವುಗಳನುಐ ಕೈಕೊಂಡು ನಡೆಯುವ ಎಲ್ಲರೂ ಜೀವಿಸುತ್ತಾರೆ.
IRVKN ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆನು.