Bible Language

Ezekiel 20:6 (KJV) King James Version

Versions

KNV   ನಾನು ಅವರಿಗೆ ನನ್ನ ಕೈಯೆತ್ತಿ--ಐಗುಪ್ತ ದೇಶದಿಂದ ಹೊರಗೆ ತಂದು ಅವರಿಗೋಸ್ಕರ ನಾನೇ ನೋಡಿಕೊಂಡಂಥ ಹಾಲೂ ಜೇನೂ ಹರಿಯುವ ಕೀರ್ತಿಯುಳ್ಳ ಎಲ್ಲಾ ದೇಶಗಳಿಗೂ ಅವರನ್ನು ದಿವಸದಲ್ಲಿ ಕರೆತಂದೆನು.
ERVKN   ಅವರನುಐ ಈಜಿಪ್ಟಿನಿಂದ ಹೊರಗೆ ತಂದು, ನಾನು ಅವರಿಗಾಗಿ ಹುಡುಕಿಟ್ಟಿರುವ ದೇಶಕ್ಕೆ ಕರೆದುಕೊಂಡು ಹೋಗುವುದಾಗಿ ವಾಗ್ದಾನ ಮಾಡಿದೆನು. ಅದು ಹಾಲೂ ಜೇನೂ ಹರಿಯುವ ದೇಶವಾಗಿತ್ತು. ಅದು ಎಲ್ಲಾ ದೇಶಗಳಿಗಿಂತಲೂ ಸುಂದರವಾದ ದೇಶ.
IRVKN   ದಿನದಲ್ಲಿ ನಾನು ಅವರಿಗೆ, ‘ಸಕಲ ದೇಶ ಶಿರೋಮಣಿಯಾದ ದೇಶವನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಐಗುಪ್ತ ದೇಶದೊಳಗಿಂದ ಉದ್ಧರಿಸಿ ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಸೇರಿಸುವೆನು’ ಎಂದು ಪ್ರಮಾಣಮಾಡಿದೆನು.