Bible Language

Ezekiel 22:28 (KJV) King James Version

Versions

KNV   ಅವರ ಪ್ರವಾದಿಗಳು ಅವರಿಗೆ ಸುಣ್ಣ ಹಚ್ಚುತ್ತಾರೆ, ಮೋಸವನ್ನು ದರ್ಶಿಸಿ ಸುಳ್ಳು ಶಕುನ ಹೇಳುತ್ತಾರೆ; ಕರ್ತನು ಮಾತನಾಡದಿರುವದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು ತ್ತಾರೆ.
ERVKN   “ಪ್ರವಾದಿಗಳು ಜನರನುಐ ಎಚ್ಚರಿಸುವದಿಲ್ಲ. ಸತ್ಯವನುಐ ಮುಚ್ಚಿಡುತ್ತಾರೆ. ಒಂದು ಗೋಡೆಯನುಐ ದುರಸ್ತಿ ಮಾಡದೆ ಅದರ ತೂತುಗಳನುಐ ಗಾರೆಯಿಂದ ಮುಚ್ಚುವ ಕೆಲಸಗಾರರಂತಿದ್ದಾರೆ. ಅವರು ಸುಳ್ಳುದರ್ಶನಗಳನೆಐ ನೋಡುತ್ತಾರೆ. ತಮ್ಮ ಭವಿಷ್ಯದ ಘಗ್ಗೆ ಶಕುನದ ಮೂಲಕ ತಿಳಿದುಕೊಳ್ಳುವುದೆಲ್ಲ ಸುಳ್ಳಾಗಿರುತ್ತದೆ. ಅವರು, ‘ನನಐ ಒಡೆಯನಾದ ಯೆಹೋವನು ಹೇಳಿದನು’ ಎಂಘುದಾಗಿ ಸುಳ್ಳು ಹೇಳುವರು. ಆದರೆ ನಿಜವಾಗಿಯೂ ಯೆಹೋವನು ಅವರ ಕೂಡ ಮಾತನಾಡಲಿಲ್ಲ.
IRVKN   ಅಲ್ಲಿನ ಸುಳ್ಳು ಪ್ರವಾದಿಗಳು ಇವರಿಗಾಗಿ ವ್ಯರ್ಥ ದರ್ಶನವನ್ನೂ, ಸುಳ್ಳು ಕಣಿಯನ್ನೂ ಕಂಡು ಯೆಹೋವನು ಅವರೊಂದಿಗೆ ಮಾತನಾಡದಿದ್ದರೂ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿಯುತ್ತಾ ಮೇಲೆ ಸುಣ್ಣ ಹಚ್ಚುತ್ತಾರೆ.