Bible Language

Ezekiel 36:37 (KJV) King James Version

Versions

KNV   ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇದನ್ನು ಅವರಿಗೆ ಮಾಡಲು ನಾನಿನ್ನೂ ಇಸ್ರಾಯೇಲನ ಮನೆ ತನದವರಿಂದ ವಿಚಾರಿಸುವೆನು; ನಾನು ಅವರನ್ನು ಮನುಷ್ಯರಲ್ಲಿ ಮಂದೆಯಂತೆ ಹೆಚ್ಚಿಸುವೆನು.
ERVKN   ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: “ಇಸ್ರೇಲ್ ಜನರು ನನಐ ಘಳಿಗೆ ಘಂದು ಹೀಗೆ ಮಾಡಙೇಕೆಂದು ನನಐನುಐ ಕೇಳಿಕೊಳ್ಳಲು ಅವಕಾಶ ಕೊಡುವೆನು. ನಾನು ಅವರನುಐ ಅಭಿವೃದ್ಧಿಪಡಿಸಿ ಅವರ ಸಂಖ್ಯೆಯನುಐ ಕುರಿಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು.