Bible Language

Galatians 2:1 (KJV) King James Version

Versions

KNV   ಹದಿನಾಲ್ಕು ವರುಷಗಳಾದ ಮೇಲೆ ನಾನು ತೀತನನ್ನು ಕರೆದುಕೊಂಡು ಬಾರ್ನಬನ ಜೊತೆಯಲ್ಲಿ ತಿರಿಗಿ ಯೆರೂಸಲೇಮಿಗೆ ಹೋದೆನು.
ERVKN   ಹದಿನಾಲ್ಕು ವರ್ಷಗಳ ನಂತರ ಬಾರ್ನಬನ ಜೊತೆಯಲ್ಲಿ ತೀತನನ್ನು ಕರೆದುಕೊಂಡು ಮತ್ತೆ ಜೆರುಸಲೇಮಿಗೆ ಹೋದೆನು.
IRVKN   {ಪೌಲನನ್ನು ಇತರ ಅಪೊಸ್ತಲರು ಅಂಗೀಕರಿಸಿದ್ದು} PS * ಅ. ಕೃ. 15:2 ಹದಿನಾಲ್ಕು ವರ್ಷಗಳ ನಂತರ ನಾನು ಬಾರ್ನಬನ ಜೊತೆಯಲ್ಲಿ ತೀತನನ್ನು ಸಹ ಕರೆದುಕೊಂಡು, ಮತ್ತೊಮ್ಮೆ ಯೆರೂಸಲೇಮಿಗೆ ಹೋದೆನು.