Bible Language

Galatians 5:2 (KJV) King James Version

Versions

KNV   ಇಗೋ, ಪೌಲನೆಂಬ ನಾನು ನಿಮಗೆ ಹೇಳುವದೇನಂದರೆ, ನೀವು ಸುನ್ನತಿ ಮಾಡಿಸಿಕೊಂಡರೆ ಕ್ರಿಸ್ತನಿಂದ ನಿಮಗೆ ಏನು ಪ್ರಯೋಜನವಿಲ್ಲ.
ERVKN   ಕೇಳಿ, ನಾನೇ ಪೌಲನು. ನೀವು ಸುನ್ನತಿ ಮಾಡಿಸಿಕೊಂಡು ಧರ್ಮಶಾಸ್ತ್ರಕ್ಕೆ ಹಿಂತಿರುಗಿಕೊಳ್ಳುವುದಾದರೆ ಕ್ರಿಸ್ತನಿಂದ ನಿಮಗೇನೂ ಪ್ರಯೋಜನವಿಲ್ಲ.