Bible Language

Genesis 12:4 (KJV) King James Version

Versions

KNV   ಹೀಗೆ ಕರ್ತನು ತನಗೆ ಹೇಳಿದ ಪ್ರಕಾರ ಅಬ್ರಾಮನು ಹೊರಟುಹೋದನು. ಲೋಟನೂ ಅವನ ಸಂಗಡ ಹೋದನು. ಅಬ್ರಾಮನು ಹಾರಾನಿ ನಿಂದ ಹೊರಟಾಗ ಎಪ್ಪತ್ತೈದು ವರುಷದವನಾಗಿದ್ದನು.
ERVKN   ಆದ್ದರಿಂದ ಅಬ್ರಾಮನು ಯೆಹೋವನಿಗೆ ವಿಧೇಯನಾದನು. ಅವನು ಹಾರಾನ್ ಪಟ್ಟಣವನ್ನು ಬಿಟ್ಟು ಹೊರಟನು. ಅವನೊಡನೆ ಲೋಟನು ಸಹ ಹೋದನು. ಆಗ ಅಬ್ರಾಮನಿಗೆ ಎಪ್ಪತ್ತೈದು ವರ್ಷ ವಯಸ್ಸಾಗಿತ್ತು.