Bible Language

Genesis 13:16 (KJV) King James Version

Versions

KNV   ನಿನ್ನ ಸಂತತಿಯನ್ನು ಭೂಮಿಯ ಧೂಳಿನಷ್ಟು ಮಾಡುವೆನು. ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ ನಿನ್ನ ಸಂತಾನವು ಸಹ ಲೆಕ್ಕಿಸಲ್ಪಡುವದು.
ERVKN   ನಾನು ನಿನ್ನ ಜನರನ್ನು ಭೂಮಿಯ ಮೇಲಿರುವ ಧೂಳಿನಷ್ಟು ಹೆಚ್ಚಿಸುವೆನು. ಯಾವನಾದರೂ ಭೂಮಿಯ ಮೇಲಿರುವ ಧೂಳಿನ ಕಣಗಳನ್ನು ಲೆಕ್ಕಮಾಡಬಹುದಾದರೆ ನಿನ್ನ ಸಂತತಿಯವರ ಸಂಖ್ಯೆಯು ಅದರಷ್ಟೇ ಇರುವುದು.
IRVKN   ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯವಾಗಿ ಮಾಡುವೆನು. ಭೂಮಿಯಲ್ಲಿರುವ ಧೂಳನ್ನು ಲೆಕ್ಕಮಾಡುವುದಾದರೆ ನಿನ್ನ ಸಂತಾನವನ್ನೂ ಲೆಕ್ಕಿಸಬಹುದು.