Bible Language

Genesis 14:2 (KJV) King James Version

Versions

KNV   ಇವರು ಸೊದೋಮಿನ ಅರಸನಾದ ಬೆರಗನೂ ಗೊಮೋರದ ಅರಸನಾದ ಬಿರ್ಶಗನೂ ಅದ್ಮಾಹದ ಅರಸನಾದ ಶಿನಾಬನಿಗೂ ಚೆಬೋಯಾಮಿನ ಅರಸನಾದ ಶಮೇಬರನಿಗೂ ಬೇಲ ಎಂಬ ಚೋಗರದ ಅರಸನಿಗೂ ವಿರೋಧವಾಗಿ ಯುದ್ದಮಾಡಿದರು.
ERVKN   ರಾಜರುಗಳೆಲ್ಲ ಸೊದೋಮಿನ ರಾಜನಾದ ಬೆರಗನಿಗೂ ಗೊಮೋರದ ರಾಜನಾದ ಬಿರ್ಶಗನಿಗೂ ಅದ್ಮಾಹದ ರಾಜನಾದ ಶಿನಾಬನಿಗೂ ಚೆಬೋಯೀಮಿನ ರಾಜನಾದ ಶೆಮೇಬರನಿಗೂ ಚೋಗರ್ ಎಂಬ ಬೇಲಗಿನ ರಾಜನಿಗೂ ವಿರುದ್ಧವಾಗಿ ಯುದ್ಧಮಾಡಿದರು.