Bible Language

Genesis 1:30 (KJV) King James Version

Versions

KNV   ಇದಲ್ಲದೆ ನಾನು ಭೂಮಿಯ ಪ್ರತಿ ಯೊಂದು ಮೃಗಕ್ಕೂ ಆಕಾಶದ ಪ್ರತಿಯೊಂದು ಪಕ್ಷಿಗೂ ಭೂಮಿಯ ಮೇಲೆ ಹರಿದಾಡುವ ಜೀವವುಳ್ಳ ಪ್ರತಿ ಯೊಂದಕ್ಕೂ ಹಸುರಾದ ಪ್ರತಿಯೊಂದು ಪಲ್ಯವನ್ನು ಆಹಾರಕ್ಕಾಗಿ ಕೊಟ್ಟಿದ್ದೇನೆ ಅಂದನು; ಅದು ಹಾಗೆಯೇ ಆಯಿತು.
ERVKN   ಭೂಮಿಯ ಮೇಲಿರುವ ಪ್ರಾಣಿಗಳಿಗೆಲ್ಲಾ ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆಲ್ಲಾ ಭೂಮಿಯ ಮೇಲೆ ಹರಿದಾಡುವ ಕ್ರಿಮಿಕೀಟಗಳಿಗೆಲ್ಲಾ ಆಹಾರಕ್ಕಾಗಿ ಸಸ್ಯರಾಶಿಯನ್ನು ಕೊಟ್ಟಿದ್ದೇನೆ” ಅಂದನು. ಹಾಗೆಯೇ ಆಯಿತು.