Bible Language

Genesis 1:4 (KJV) King James Version

Versions

KNV   ದೇವರು ಬೆಳಕನ್ನು ಒಳ್ಳೆಯದೆಂದು ನೋಡಿದನು; ದೇವರು ಬೆಳಕನ್ನು ಕತ್ತಲೆಯಿಂದ ಬೇರೆ ಮಾಡಿದನು.
ERVKN   ದೇವರಿಗೆ ಬೆಳಕು ಒಳ್ಳೆಯದಾಗಿ ಕಂಡಿತು. ಬಳಿಕ ದೇವರು ಕತ್ತಲೆಯಿಂದ ಬೆಳಕನ್ನು ಬೇರ್ಪಡಿಸಿದನು.
IRVKN   {ಸೃಷ್ಟಿಯ ಎರಡನೆಯ ವಿವರಣೆ} PS ದೇವರು ಬೆಳಕನ್ನು ಒಳ್ಳೆಯದೆಂದು ಕಂಡನು.