Bible Language

Genesis 34 (KJV) King James Version

Versions

KNV   ಲೇಯಳು ಯಾಕೋಬನಿಗೆ ಹೆತ್ತ ಮಗಳಾದ ದೀನಳು ದೇಶದ ಸ್ತ್ರೀಯರನ್ನು ನೋಡುವ ದಕ್ಕಾಗಿ ಹೊರಗೆ ಹೋದಳು.
ERVKN   ದೀನಳು ಲೇಯಾ ಮತ್ತು ಯಾಕೋಬನ ಮಗಳು. ದೀನಳು ಒಂದು ದಿನ ದೇಶದ ಸ್ತ್ರೀಯರನ್ನು ನೋಡಲು ಹೊರಗೆ ಹೋದಳು.