Bible Language

Genesis 44:33 (KJV) King James Version

Versions

KNV   ಹಾಗಿದ್ದಲ್ಲಿ ಹುಡು ಗನ ಬದಲಾಗಿ ನಿನ್ನ ದಾಸನಾದ ನಾನು ನನ್ನ ಒಡೆಯನಿಗೆ ದಾಸನಾಗಿರುವೆನು; ಹುಡುಗನು ನನ್ನ ಸಹೋದರರ ಸಂಗಡ ಹೋಗಿಬಿಡಲಿ.
ERVKN   ಆದ್ದರಿಂದ ನಾನು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ಯುವಕನು ತನ್ನ ಸಹೋದರರೊಂದಿಗೆ ಹಿಂತಿರುಗಿ ಹೋಗಲಿ; ನಾನು ಇಲ್ಲಿ ನಿಮಗೆ ಗುಲಾಮನಾಗಿರುವೆನು.