Bible Language

Genesis 47:31 (KJV) King James Version

Versions

KNV   ಯಾಕೋಬನು--ನನಗೆ ಪ್ರಮಾಣ ಮಾಡು ಅಂದಾಗ ಅವನು ಅವನಿಗೆ ಪ್ರಮಾಣ ಮಾಡಿದನು. ಆಗ ಇಸ್ರಾಯೇಲನು ಮಂಚದ ತಲೆದೆಸೆಯಲ್ಲಿ ಬಾಗಿಕೊಂಡನು.
ERVKN   ಇಸ್ರೇಲನು, “ನನಗೆ ಪ್ರಮಾಣ ಮಾಡು” ಎಂದು ಹೇಳಿದ್ದರಿಂದ ಯೋಸೇಫನು ಅವನಿಗೆ ಪ್ರಮಾಣ ಮಾಡಿದನು. ಆಮೇಲೆ ಇಸ್ರೇಲನು ಹಾಸಿಗೆಯ ಮೇಲೆ ಮತ್ತೆ ತನ್ನ ತಲೆಬಾಗಿ ದೇವರಿಗೆ ನಮಸ್ಕರಿಸಿದನು. ಮನಸ್ಸೆ ಮತ್ತು ಎಫ್ರಾಯೀಮರಿಗೆ ಆಶೀರ್ವಾದಗಳು