Bible Language

Genesis 50:25 (KJV) King James Version

Versions

KNV   ಯೋಸೇಫನು ಇಸ್ರಾಯೇಲನ ಮಕ್ಕಳಿಗೆ--ದೇವರು ನಿಮ್ಮನ್ನು ನಿಶ್ಚಯವಾಗಿ ದರ್ಶಿಸುವನು. ಆಗ ನನ್ನ ಎಲುಬುಗಳನ್ನು ಇಲ್ಲಿಂದ ತಕ್ಕೊಂಡು ಹೋಗಬೇಕೆಂದು ಪ್ರಮಾಣ ಮಾಡಿಸಿದನು.
ERVKN   ಆಗ ಯೋಸೇಫನು ತನ್ನ ಜನರಿಗೆ ಪ್ರಮಾಣ ಮಾಡಬೇಕೆಂದು ಕೇಳಿಕೊಂಡನು. ಯೋಸೇಫನು, “ದೇವರು ನಿಮ್ಮನ್ನು ದೇಶದಿಂದ ಹೊರಗೆ ನಡೆಸಿದಾಗ ನನ್ನ ಮೂಳೆಗಳನ್ನು ನಿಮ್ಮೊಂದಿಗೆ ತೆಗೆದುಕೊಂಡು ಹೋಗುವಿರೆಂದು ನೀವು ಪ್ರಮಾಣ ಮಾಡಿ” ಎಂದು ಹೇಳಿದನು.