Versions
KNV ನಾಲ್ವತ್ತು ದಿವಸಗಳು ಅವನಿಗೆ ಸಂಪೂರ್ಣವಾದವು. ಯಾಕಂದರೆ ಸುಗಂಧ ದ್ರವ್ಯವನ್ನು ತುಂಬಿಸಿದವರಿಗೆ ದಿನಗಳು ಹೀಗೆ ಸಂಪೂರ್ಣವಾಗಬೇಕು. ಇದಲ್ಲದೆ ಐಗುಪ್ತ್ಯರು ಅವನಿಗಾಗಿ ಎಪ್ಪತ್ತು ದಿವಸ ದುಃಖಪಟ್ಟರು.
ERVKN ಈಜಿಪ್ಟಿನವರು ಆ ಶರೀರವನ್ನು ವಿಶೇಷವಾದ ರೀತಿಯಲ್ಲಿ ನಲವತ್ತು ದಿನಗಳವರೆಗೆ ಸಿದ್ಧಪಡಿಸಿದರು. ಬಳಿಕ ಈಜಿಪ್ಟಿನವರು ಯಾಕೋಬನಿಗಾಗಿ ಎಪ್ಪತ್ತು ದಿನಗಳವರೆಗೆ ಗೋಳಾಡಿದರು.