Bible Language

Hebrews 11:5 (KJV) King James Version

Versions

KNV   ಹನೋಕನು ಮರಣವನ್ನು ಅನುಭವಿಸದೆ ಒಯ್ಯ ಲ್ಪಟ್ಟದ್ದು ನಂಬಿಕೆಯಿಂದಲೇ; ಅವನನ್ನು ದೇವರು ತೆಗೆದುಕೊಂಡು ಹೋದದರಿಂದ ಅವನು ಯಾರಿಗೂ ಸಿಕ್ಕಲಿಲ್ಲ; ಅವನು ಒಯ್ಯಲ್ಪಡುವದಕ್ಕಿಂತ ಮೊದಲು ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿ ಉಂಟು.
ERVKN   ಹನೋಕನು ಸಾವನ್ನು ಅನುಭವಿಸದೆ ಲೋಕದಿಂದ ಮೇಲೋಕಕ್ಕೆ ಒಯ್ಯಲ್ಪಟ್ಟನು. ಪವಿತ್ರ ಗ್ರಂಥವು ಹೇಳುವಂತೆ, ಅವನು ಒಯ್ಯಲ್ಪಡುವುದಕ್ಕಿಂತ ಮೊದಲು ದೇವರಿಗೆ ನಿಜವಾಗಿಯೂ ಮೆಚ್ಚಿಕೆಯಾಗಿದ್ದನು. ತರುವಾಯ ಜನರಿಗೆ ಅವನು ಸಿಕ್ಕಲೇ ಇಲ್ಲ. ಅವನ ನಂಬಿಕೆಯ ದೆಸೆಯಿಂದ ದೇವರು ಅವನನ್ನು ತನ್ನೊಡನಿರಲು ಕೊಂಡೊಯ್ದನು.