Bible Language

Hosea 14:2 (KJV) King James Version

Versions

KNV   ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಕರ್ತನ ಕಡೆಗೆ ತಿರಿಗಿಕೊಂಡು ಆತನಿಗೆ--ಎಲ್ಲಾ ದುಷ್ಕತ್ಯವನ್ನು ತೆಗೆದು ಹಾಕಿ ನಮ್ಮನ್ನು ಕೃಪೆಯಿಂದ ಸ್ವೀಕರಿಸು; ಆಗ ನಮ್ಮ ತುಟಿಗಳ ಯಜ್ಞಗಳನ್ನು ನಿನಗೆ ಅರ್ಪಿಸುವೆವು.
ERVKN   ನೀನು ಹೇಳಬೇಕಾದ ವಿಷಯಗಳ ಕುರಿತು ನೀನು ಆಲೋಚಿಸು ಮತ್ತು ಯೆಹೋವನ ಬಳಿಗೆ ಹಿಂದಿರುಗಿ ಬಾ, ಮತ್ತು ಆತನಿಗೆ ಹೀಗೆ ಹೇಳು: “ನಮ್ಮ ಪಾಪಗಳನ್ನು ನಮ್ಮಿಂದ ತೆಗೆ. ನಾವು ಮಾಡುವ ಒಳ್ಳೇ ಕಾರ್ಯಗಳನ್ನು ಸ್ವೀಕರಿಸು. ಆಗ ನಮ್ಮ ತುಟಿಗಳಿಂದ ನಿನಗೆ ಸ್ತೋತ್ರವೆಂಬ ಕಾಣಿಕೆಯನ್ನು ಸಮರ್ಪಿಸುವೆವು.