Bible Language

Hosea 14:3 (KJV) King James Version

Versions

KNV   ಅಶ್ಯೂರ್ಯವು ನಮ್ಮನ್ನು ರಕ್ಷಿಸುವದಿಲ್ಲ; ನಾವು ಕುದುರೆಗಳ ಮೇಲೆ ಸವಾರಿ ಮಾಡುವದಿಲ್ಲ; ಇಲ್ಲವೆ ನಮ್ಮ ಕೈಗಳಿಂದ ಆದ ಕೆಲಸಕ್ಕೆ--ನೀವು ನಮ್ಮ ದೇವರು ಗಳೇ ಎಂದು ನಾವು ಇನ್ನು ಮುಂದೆ ಹೇಳುವದೇ ಇಲ್ಲ; ನಿನ್ನಲ್ಲಿ ತಂದೆಗಳಿಲ್ಲದವರಿಗೆ ಕರುಣೆಯುಂಟು ಎಂದು ಆತನಿಗೆ ಹೇಳಿರಿ.
ERVKN   ಅಶ್ಶೂರವು ನಮ್ಮನ್ನು ರಕ್ಷಿಸಲಾರದು. ನಾವು ಕುದುರೆ ಮೇಲೆ ಸವಾರಿ ಮಾಡುವದಿಲ್ಲ. ನಮ್ಮ ಕೈಗಳು ತಯಾರಿಸಿದ ಬೊಂಬೆಗಳಿಗೆ ನಾವು ಇನ್ನು ‘ನಮ್ಮ ದೇವರು’ ಎಂದು ಹೇಳುವದಿಲ್ಲ. ಯಾಕಂದರೆ ಅನಾಥರಿಗೆ ಕರುಣೆಯನ್ನು ತೋರಿಸುವವನು ನೀನೇ.”