Bible Language

Isaiah 18:7 (KJV) King James Version

Versions

KNV   ಚದರಿಸಲ್ಪಟ್ಟು ಸೂರೆಯಾಗಿರುವ ಜನರೂ ಅವರು ಹುಟ್ಟಿದಂದಿನಿಂದ ಇಲ್ಲಿಯ ವರೆಗೂ ಭಯಂಕರವಾದ ಜನರೂ ಮಹಾಬಲದಿಂದ ತುಳಿಯಲ್ಪಡುವರು. ನದಿ ಗಳಿಂದ ಹಾಳಾಗಿರುವ ದೇಶದವರು ಸೈನ್ಯಗಳ ಕರ್ತನ ಹೆಸರಿನ ಸ್ಥಳವಾದ ಚೀಯೋನ್‌ ಪರ್ವತಕ್ಕೆ ಆತನಿ ಗೊಸ್ಕರ ಕಾಣಿಕೆಯನ್ನು ತರುವರು.
ERVKN   ಸಮಯದಲ್ಲಿ ಸರ್ವಶಕ್ತನಾದ ಯೆಹೋವನಿಗೆ ವಿಶೇಷವಾದ ಕಾಣಿಕೆಯು ಸಮರ್ಪಿಸಲ್ಪಡುವದು. ಕಾಣಿಕೆಯು ಉನ್ನತವಾಗಿರುವ ಬಲಶಾಲಿಗಳಾದ ಜನರಿಂದ ಬರುವದು. ಎಲ್ಲಾ ದೇಶಗಳ ಜನರು ಉನ್ನತವಾದ ಬಲಿಷ್ಠರಿಗೆ ಹೆದರುವರು. ಅವರು ಬಲಾಢ್ಯ ಜನಾಂಗವಾಗಿದ್ದಾರೆ. ಅವರ ಜನಾಂಗವು ಇತರ ಜನಾಂಗಗಳನ್ನು ಸೋಲಿಸುತ್ತದೆ. ಅವರ ದೇಶವು ನದಿಯ ಶಾಖೆಗಳಿಂದ ತುಂಬಿದೆ. ಕಾಣಿಕೆಯನ್ನು ಚೀಯೋನ್ ಪರ್ವತದಲ್ಲಿರುವ ಯೆಹೋವನ ಸ್ಥಳಕ್ಕೆ ತರುವರು.