Bible Language

Isaiah 24:3 (KJV) King James Version

Versions

KNV   ಭೂಮಿಯು ಬರಿದೇ ಬರಿದಾಗುವದು ಮತ್ತು ಸಂಪೂರ್ಣ ಸುಲಿಗೆಯಾಗು ವದು. ಕರ್ತನು ತಾನೇ ಮಾತನ್ನು ಹೇಳಿದ್ದಾನೆ.
ERVKN   ಎಲ್ಲಾ ಜನರು ದೇಶದಿಂದ ಹೊರಕ್ಕೆ ಹಾಕಲ್ಪಡುವರು. ದೇಶದ ಸಂಪತ್ತನ್ನು ಕಿತ್ತುಕೊಳ್ಳಲಾಗುವದು. ಇದು ಯೆಹೋವನ ಆಜ್ಞೆಯಾಗಿರುವದರಿಂದ ನೆರವೇರುವದು.