Bible Language

Isaiah 44 (KJV) King James Version

Versions

KNV   ಈಗಲಾದರೋ ನನ್ನ ಸೇವಕನಾದ ಯಾಕೋಬೇ, ನಾನು ಆರಿಸಿಕೊಂಡ ಇಸ್ರಾಯೇಲೇ, ಕೇಳು.
ERVKN   “ಯಾಕೋಬೇ, ನೀನೇ ನನ್ನ ಸೇವಕ. ನನ್ನ ಮಾತುಗಳನ್ನು ಕೇಳು. ಇಸ್ರೇಲೇ, ನಾನು ನಿನ್ನನ್ನು ಆರಿಸಿಕೊಂಡಿದ್ದೇನೆ. ನಾನು ಹೇಳುವದನ್ನು ಕೇಳು.