Bible Language

Isaiah 45 (KJV) King James Version

Versions

KNV   ಕರ್ತನು ತನ್ನ ಅಭಿಷಿಕ್ತನಾದ ಕೋರೆಷನಿಗೆ, ಯಾವನ ಕೈಯನ್ನು ಹಿಡಿದು, ಯಾವನ ಮುಂದೆ ಜನಾಂಗಗಳನ್ನು ಕೆಡವಿಬಿಟ್ಟು, ಅರಸುಗಳ ನಡುವುಗಳನ್ನು ಬಿಚ್ಚಿ ಯಾವನ ಮುಂದೆ ಎರಡು ಕದಗಳುಳ್ಳ ಬಾಗಿಲುಗಳನ್ನು ತೆರೆಯುತ್ತೇನೋ, ಯಾವನ ಮುಂದೆ ದ್ವಾರಗಳು ಮುಚ್ಚಲ್ಪಡುವವೋ ಅವನಿಗೆ ಹೇಳುವದೇನಂದರೆ--
ERVKN   ತಾನು ಆರಿಸಿರುವ ಅರಸನಾದ ಸೈರಸನಿಗೆ ಯೆಹೋವನು ಹೇಳುವುದೇನೆಂದರೆ: “ನಾನು ಸೈರಸನ ಬಲಗೈಯನ್ನು ಹಿಡಿಯುವೆನು. ಅರಸರುಗಳಿಂದ ಅವರ ಅಧಿಕಾರವನ್ನು ತೆಗೆದುಬಿಡುವಂತೆ ಅವನಿಗೆ ಸಹಾಯ ಮಾಡುವೆನು. ನಗರದ್ವಾರಗಳು ಅವನ ಮುನ್ನುಗ್ಗುವಿಕೆಯನ್ನು ನಿಲ್ಲಿಸದು. ನಗರದ್ವಾರವನ್ನು ತೆರೆದು ಸೈರಸನು ಒಳಗೆ ಪ್ರವೇಶಿಸುವಂತೆ ಮಾಡುವೆನು.”