Bible Language

Isaiah 55:10 (KJV) King James Version

Versions

KNV   ಮಳೆಯೂ ಹಿಮವೂ ಆಕಾಶದಿಂದ ಇಳಿದು ಬಂದು ಅಲ್ಲಿಗೆ ಹಿಂತಿರುಗಿ ಹೋಗದೆ ಭೂಮಿಯನ್ನು ತೋಯಿಸಿ ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ರೊಟ್ಟಿಯನ್ನೂ ಕೊಡು ವಂತೆಯೂ ಫಲವನ್ನು ಹುಟ್ಟಿಸಿ ಚಿಗುರುಗೊಳಿಸುವ ಹಾಗೆಯೂ,
ERVKN   “ಮಳೆಯೂ ಹಿಮವೂ ಆಕಾಶದಿಂದ ಬೀಳುವವು. ಅವು ನೆಲವನ್ನು ತೇವ ಮಾಡದೆ ಆಕಾಶಕ್ಕೆ ಹಿಂತಿರುಗುವುದಿಲ್ಲ. ಆಗ ನೆಲವು ಬೀಜವನ್ನು ತೋಯಿಸಿ ಸಸಿ ಚಿಗುರುವಂತೆ ಮಾಡುವದು. ಸಸಿಗಳು ವ್ಯವಸಾಯಗಾರನಿಗೆ ಧಾನ್ಯವನ್ನು ಫಲಿಸುತ್ತವೆ. ಜನರು ಧಾನ್ಯದಿಂದ ರೊಟ್ಟಿಗಳನ್ನು ಮಾಡುವರು.