Bible Language

James 3:1 (KJV) King James Version

Versions

KNV   ನನ್ನ ಸಹೋದರರೇ, ಬೋಧಕರಾದ ನಮಗೆ ದೊಡ್ಡ ದಂಡನೆಯಾಗುವದೆಂದು ತಿಳಿದುಕೊಂಡು ಬಹುಮಂದಿ ಬೋಧಕರಾಗಬೇಡಿರಿ.
ERVKN   ನನ್ನ ಸಹೋದರ ಸಹೋದರಿಯರೇ, ನಿಮ್ಮಲ್ಲಿ ಅನೇಕರು ಬೋಧಕರಾಗಬಾರದು. ಏಕೆಂದರೆ ಬೋಧಕರಾದ ನಮಗೆ ಇತರ ಜನರಿಗಿಂತ ಕಠಿಣವಾದ ತೀರ್ಪಾಗುತ್ತದೆ ಎಂಬುದು ನಿಮಗೆ ತಿಳಿದಿದೆ.