Bible Language

James 5:18 (KJV) King James Version

Versions

KNV   ತಿರಿಗಿ ಅವನು ಪ್ರಾರ್ಥನೆ ಮಾಡಲು ಆಕಾಶವು ಮಳೆಗರೆಯಿತು, ಭೂಮಿಯು ಬೆಳೆಯಿತು.
ERVKN   ಬಳಿಕ ಎಲೀಯನು ಮಳೆ ಬರುವಂತೆ ಪ್ರಾರ್ಥಿಸಿದಾಗ ಆಕಾಶದಿಂದ ಮಳೆ ಸುರಿದು ಭೂಮಿಯಲ್ಲಿ ಮತ್ತೆ ಬೆಳೆಯು ಫಲಿಸಿತು.
IRVKN   ತಿರುಗಿ ಅವನು ಪ್ರಾರ್ಥನೆ ಮಾಡಲು ಆಕಾಶವು ಮಳೆಗರೆಯಿತು, ಭೂಮಿಯು ಫಲಕೊಟ್ಟಿತು. PEPS