Bible Language

Jeremiah 26:2 (KJV) King James Version

Versions

KNV   ಕರ್ತನು ಹೀಗೆ ಹೇಳುತ್ತಾನೆ--ಕರ್ತನ ಆಲಯದ ಅಂಗಳದಲ್ಲಿ ನಿಂತುಕೊಂಡು ಕರ್ತನ ಆಲಯದಲ್ಲಿ ಆರಾಧಿಸುವದಕ್ಕೆ ಬರುವ ಯೆಹೂದದ ಪಟ್ಟಣದವರೆಲ್ಲರಿಗೆ ಹೇಳಬೇಕೆಂದು ನಾನು ನಿನಗೆ ಆಜ್ಞಾಪಿಸಿದ ವಾಕ್ಯಗಳನ್ನೆಲ್ಲಾ ಹೇಳು; ಒಂದು ಮಾತಾದರೂ ಕಡಿಮೆ ಮಾಡಬೇಡ;
ERVKN   ಯೆಹೋವನು ಇಂತೆಂದನು, “ಯೆರೆಮೀಯನೇ, ಯೆಹೋವನ ಆಲಯದ ಅಂಗಳದಲ್ಲಿ ನಿಲ್ಲು, ಯೆಹೋವನ ಆಲಯದಲ್ಲಿ ಆರಾಧನೆಗೆಂದು ಘರುವ ಯೆಹೂದದ ಎಲ್ಲಾ ಜನರಿಗೆ ಸಂದೇಶವನುಐ ತಿಳಿಸು. ನಾನು ನಿನಗೆ ತಿಳಿಸೆಂದು ಹೇಳುವ ಎಲ್ಲವನೂಐ ಅವರಿಗೆ ಹೇಳು. ನನಐ ಸಂದೇಶದ ಯಾವ ಭಾಗವನೂಐ ಬಿಡಙೇಡ.