Versions
KNV ಆದರೆ ಅರಸನಾದ ಯೆಹೋಯಾಕೀಮನು ಐಗು ಪ್ತಕ್ಕೆ ಜನರನ್ನು, ಅಂದರೆ ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನೂ ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು.
ERVKN ಆದರೆ ರಾಜನಾದ ಯೆಹೋಯಾಕೀಮನು ಎಲಾಐತಾನನನೂಐ ಅವನ ಸಂಗಡ ಇನೂಐ ಕೆಲವರನುಐ ಈಜಿಪ್ಟಿಗೆ ಕಳುಹಿಸಿದನು. ಎಲಾಐತಾನನು ಅಕ್ಬೋರನ ಮಗ.
IRVKN ಆಗ ಅರಸನಾದ ಯೆಹೋಯಾಕೀಮನು ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನು ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು.