Versions
KNV ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಹೋಗಿ ಯೆಹೂದದ ಅರಸನಾದ ಚಿದ್ಕೀಯನ ಸಂಗಡ ಮಾತನಾಡಿ ಅವನಿಗೆ ಹೇಳತಕ್ಕ ದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸುತ್ತೇನೆ; ಅವನು ಅದನ್ನು ಬೆಂಕಿಯಿಂದ ಸುಡು ವನು.
ERVKN ಆ ಸಂದೇಶ ಹೀಗಿತ್ತು: “ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ: ಯೆರೆಮೀಯನೇ, ಯೆಹೂದದ ರಾಜನಾದ ಚಿದ್ಕೀಯನ ಘಳಿಗೆ ಹೋಗಿ ಅವನಿಗೆ ಈ ಸಂದೇಶವನುಐ ತಿಳಿಸು. ‘ಚಿದ್ಕೀಯನೇ, ಯೆಹೋವನು ಹೀಗೆ ಹೇಳುತ್ತಾನೆ: ಅತಿ ಶೀಘ್ರದಲ್ಲಿ ನಾನು ಜೆರುಸಲೇಮ್ ನಗರವನುಐ ಙಾಬಿಲೋನಿನ ರಾಜನಿಗೆ ಒಪ್ಪಿಸುತ್ತೇನೆ; ಅವನು ಅದನುಐ ಸುಟ್ಟುಬಿಡುತ್ತಾನೆ.