Bible Language

Jeremiah 50:44 (KJV) King James Version

Versions

KNV   ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ಉಕ್ಕುವಿಕೆಯಿಂದ ಬಲವಾದ ನಿವಾಸಕ್ಕೆ ಏರಿ ಬರುವನು; ಆದರೆ ನಾನು ಅವರನ್ನು ಕ್ಷಣಮಾತ್ರ ದಲ್ಲಿ ಅದಕ್ಕೆ ದೂರವಾಗಿ ಓಡಿಹೋಗುವಂತೆ ಮಾಡುವೆನು, ನಾನು ಅದರ ಮೇಲೆ ನೇಮಿಸತಕ್ಕ ಆಯಲ್ಪಟ್ಟವನು ಯಾರು? ನನ್ನ ಹಾಗೆ ಯಾರು? ಮತ್ತು ನನಗೆ ಕಾಲವನ್ನು ನೇಮಿಸುವವನಾರು? ನನ್ನ ಮುಂದೆ ನಿಲ್ಲತಕ್ಕ ಕುರುಬನು ಯಾರು?
ERVKN   ಯೆಹೋವನು ಇಂತೆನುಐತ್ತಾನೆ: “ಜೋರ್ಡನ್ ನದಿಯ ಸಮೀಪದ ದಟ್ಟವಾದ ಅರಣ್ಯದಿಂದ ಒಮ್ಮೆ ಒಂದು ಸಿಂಹವು ಘರುವುದು. ಸಿಂಹವು ಜನರ ಸಾಕುಪ್ರಾಣಿಗಳಿದ್ದ ಹೊಲಗಳಿಗೆ ನುಗ್ಗುವುದು. ಪ್ರಾಣಿಗಳೆಲ್ಲ ಓಡಿಹೋಗುವವು. ನಾನು ಸಿಂಹದಂತಾಗುವೆನು. ನಾನು ಙಾಬಿಲೋನನುಐ ಅದರ ಪ್ರದೇಶದಿಂದ ಓಡಿಸಿಬಿಡುವೆನು. ಕಾರ್ಯ ಮಾಡಲು ನಾನು ಯಾರನುಐ ಆರಿಸಲಿ? ನನಐಂತೆ ಯಾರೂ ಇಲ್ಲ. ನನಐನುಐ ಪ್ರತಿಭಟಿಸುವವರು ಯಾರೂ ಇಲ್ಲ. ಆದುದರಿಂದ ನಾನೇ ಅದನುಐ ಮಾಡುತ್ತೇನೆ. ನನಐನುಐ ಓಡಿಸಲು ಯಾವ ಕುರುಘನೂ ಘರಲಾರನು. ನಾನು ಙಾಬಿಲೋನಿನ ಜನರನುಐ ಓಡಿಸಿ ಬಿಡುವೆನು.”