Bible Language

Jeremiah 51:60 (KJV) King James Version

Versions

KNV   ಹೀಗೆ ಯೆರೆವಿಾಯನು ಬಾಬೆಲಿನ ಮೇಲೆ ಬರುವ ಕೇಡನ್ನೆಲ್ಲಾ ಬಾಬೆಲಿಗೆ ವಿರೋಧವಾಗಿ ಬರೆದಿರುವ ವಾಕ್ಯಗಳನ್ನೆಲ್ಲಾ ಒಂದು ಪುಸ್ತಕದಲ್ಲಿ ಬರೆದನು.
ERVKN   ಙಾಬಿಲೋನಿಗೆ ಉಂಟಾಗುವ ಎಲ್ಲಾ ಕೇಡನುಐ ಯೆರೆಮೀಯನು ಒಂದು ಸುರಳಿಯಲ್ಲಿ ಘರೆದಿದ್ದನು. ಅವನು ಙಾಬಿಲೋನಿನ ಘಗ್ಗೆ ವಿಷಯಗಳನೆಐಲ್ಲ ಘರೆದಿದ್ದನು.
IRVKN   ಯೆರೆಮೀಯನು ಬಾಬಿಲೋನಿಗೆ ಸಂಭವಿಸತಕ್ಕ ಎಲ್ಲಾ ಕೇಡಿನ ವಿಷಯವನ್ನು ಅಂದರೆ ಬಾಬೆಲಿನ ಸಂಬಂಧವಾಗಿ ಹಿಂದೆ ಲಿಖಿತವಾದ ಎಲ್ಲಾ ಸಂಗತಿಗಳನ್ನು ಒಂದು ಗ್ರಂಥವನ್ನಾಗಿ ಬರೆದನು.