Bible Language

Jeremiah 51:62 (KJV) King James Version

Versions

KNV   ವಾಕ್ಯಗಳನ್ನೆಲ್ಲಾ ನೋಡಿ ಓದುತ್ತಿರುವಾಗ ಹೇಳತಕ್ಕದ್ದೇನಂದರೆ--ಓ ಕರ್ತನೇ, ಸ್ಥಳಕ್ಕೆ ವಿರೋಧವಾಗಿ ಅದರಲ್ಲಿ ಮನುಷ್ಯ ರಾಗಲಿ, ಮೃಗಗಳಾಗಲಿ ನಿವಾಸಿಗಳು ಎಂದಿಗೂ ಇರದ ಹಾಗೆಯೂ ಅದು ನಿತ್ಯವಾಗಿ ಹಾಳಾಗುವ ಹಾಗೆಯೂ ಅದನ್ನು ಕಡಿದುಬಿಡುತ್ತೇನೆಂದು ನೀನೇ ಮಾತನಾ ಡಿದ್ದೀ.
ERVKN   ಆಮೇಲೆ ಹೀಗೆ ಹೇಳು: ‘ಯೆಹೋವನೇ, ಙಾಬಿಲೋನ್ ನಗರವನುಐ ನಾಶಮಾಡುವೆನೆಂದು ನೀನು ಹೇಳಿರುವೆ. ಪ್ರಾಣಿಗಳು ಅಥವಾ ಮನುಷ್ಯರು ಯಾರೂ ಇಲ್ಲಿ ವಾಸಮಾಡದಂತೆ, ಇದು ಎಂದೆಂದಿಗೂ ಹಾಳುಬಿದ್ದ ಸ್ಥಳವಾಗಿರುವಂತೆ ಇದನುಐ ನಾಶಮಾಡುವದಾಗಿ ಹೇಳಿರುವೆ.’
IRVKN   ‘ಯೆಹೋವನೇ, ನೀನು ಸ್ಥಳವನ್ನು ನಿರ್ಮೂಲಮಾಡಬೇಕೆಂದು ಉದ್ದೇಶಿಸಿ, ಇದು ಜನರಿಗೂ ಪಶುಗಳಿಗೂ ನೆಲೆಯಾಗದೆ ಸದಾ ಹಾಳಾಗಿಯೇ ಇರಲಿ ಎಂದು ನುಡಿದಿದ್ದೀಯಲ್ಲಾ’ ಎಂಬುದಾಗಿ ಅರಿಕೆಮಾಡಬೇಕು.