Bible Language

Job 19:29 (KJV) King James Version

Versions

KNV   ಕತ್ತಿಯ ಮುಂದೆ ಅಂಜಿಕೊಳ್ಳಿರಿ; ನ್ಯಾಯತೀರ್ವಿಕೆ ಉಂಟೆಂದು ನೀವು ತಿಳುಕೊಳ್ಳುವ ಹಾಗೆ ಕೋಪವು ಕತ್ತಿಯ ದಂಡನೆಗಳನ್ನು ಬರಮಾಡುತ್ತದೆ.
ERVKN   ಆದರೆ ನೀವೇ ಖಡ್ಗಕ್ಕೆ ಭಯಪಡಬೇಕಾಗಿದೆ! ಯಾಕಂದರೆ ದೇವರು ದೋಷಿಗಳನ್ನು ಖಡ್ಗದಿಂದ ದಂಡಿಸುತ್ತಾನೆ; ನ್ಯಾಯತೀರ್ಪಿನ ಕಾಲ ಉಂಟೆಂದು ಆಗ ನಿಮಗೆ ತಿಳಿಯುವುದು.”