Bible Language

Job 37:3 (KJV) King James Version

Versions

KNV   ಎಲ್ಲಾ ಆಕಾಶದ ಕೆಳಗೆ ಆತನು ಅದನ್ನು ನಡಿಸುತ್ತಾನೆ. ತನ್ನ ಮಿಂಚನ್ನು ಭೂಮಿಯ ಅಂಚುಗಳ ವರೆಗೆ ನಡಿಸುತ್ತಾನೆ.
ERVKN   ಇಡೀ ಆಕಾಶಮಂಡಲದಲ್ಲೆಲ್ಲಾ ಪ್ರಕಾಶಿಸಲೆಂದು ದೇವರು ತನ್ನ ಸಿಡಿಲನ್ನು ಕಳುಹಿಸುವನು. ಅದು ಭೂಮಿಯ ಮೇಲೆಲ್ಲಾ ಪ್ರಕಾಶಿಸುವುದು.
IRVKN   ಆತನು ಅದನ್ನು ಆಕಾಶಮಂಡಲದಲ್ಲೆಲ್ಲಾ ಹಬ್ಬಿಸಿ,
ತನ್ನ ಸಿಡಿಲನ್ನು ಭೂಮಿಯ ಅಂಚುಗಳವರೆಗೂ ಬಿಡುವನು.