Bible Language

Joel 2:2 (KJV) King James Version

Versions

KNV   ಕತ್ತಲೆಯೂ ಮೊಬ್ಬೂ ಉಳ್ಳ ದಿವಸವೂ; ಮೇಘವೂ ಕಾರ್ಗತ್ತಲೂ ಉಳ್ಳ ದಿವಸ ವೂ; ಬೆಟ್ಟಗಳ ಮೇಲೆ ಹಾಸಿರುವ ಉದಯದ ಹಾಗಿದೆ. ದೊಡ್ಡ ಬಲವಾದ ಜನವು; ಅದರ ಹಾಗೆ ಎಂದೂ ಇದ್ದದ್ದಿಲ್ಲ; ಅದರ ತರುವಾಯ ತಲತಲಾಂತರಗಳ ವರುಷಗಳ ವರೆಗೆ ಇನ್ನು ಇರುವದೇ ಇಲ್ಲ.
ERVKN   ದಿನವು ಕರಾಳ ದಿನ. ಮೋಡದಿಂದ ತುಂಬಿದ ದಿನವಾಗಿದೆ. ಅಂದು ಸೂರ್ಯೋದಯದ ಸಮಯದಲ್ಲಿ ಪರ್ವತದಲ್ಲಿ ಹರಡಿದ ಸೈನ್ಯವನ್ನು ನೀವು ನೋಡುವಿರಿ. ಅದು ಬಲಿಷ್ಠವಾದ ಮಹಾಸೈನ್ಯ. ಅಂಥ ಸೈನ್ಯವು ಹಿಂದೆಂದೂ ಇರಲಿಲ್ಲ. ಇನ್ನು ಮುಂದೆಯೂ ಇರುವುದಿಲ್ಲ.