Bible Language

John 12:48 (KJV) King James Version

Versions

KNV   ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದಿರುವವನಿಗೆ ತೀರ್ಪು ಮಾಡುವಂಥದು ಒಂದು ಇದೆ; ಅದು ನಾನು ಹೇಳಿದ ಮಾತೇ; ಅದು ಕಡೇ ದಿನದಲ್ಲಿ ಅವನಿಗೆ ತೀರ್ಪು ಮಾಡುವದು.
ERVKN   ನನ್ನಲ್ಲಿ ನಂಬಿಕೆ ಇಡದಿರುವವನಿಗೆ ಮತ್ತು ನಾನು ಹೇಳುವುದನ್ನು ತಿರಸ್ಕರಿಸುವವನಿಗೆ ತೀರ್ಪುಮಾಡುವಂಥದ್ದು ನಾನು ಆಡಿದ ಮಾತುಗಳೇ. ಅಂತಿಮ ದಿನದಂದು ಅವೇ ಅವನಿಗೆ ತೀರ್ಪುಮಾಡುತ್ತವೆ.