Bible Language

Joshua 10:4 (KJV) King James Version

Versions

KNV   ಗಿಬ್ಯೋನು ಯೆಹೋಶುವನ ಸಂಗಡವೂ ಇಸ್ರಾಯೇಲ್‌ ಮಕ್ಕಳ ಸಂಗಡವೂ ಸಮಾಧಾನಮಾಡಿಕೊಂಡದ್ದರಿಂದ ನಾವು ಅದನ್ನು ಹೊಡೆಯುವಂತೆ ನೀವು ನನ್ನ ಬಳಿಗೆ ಬಂದು ನನಗೆ ಸಹಾಯಮಾಡಿರಿ ಅಂದನು.
ERVKN   “ನನ್ನೊಂದಿಗೆ ಬಂದು ಗಿಬ್ಯೋನಿನ ಮೇಲೆ ಧಾಳಿಮಾಡಲು ಸಹಾಯಮಾಡಿರಿ. ಗಿಬ್ಯೋನ್ ಯೆಹೋಶುವನೊಂದಿಗೂ ಇಸ್ರೇಲರೊಂದಿಗೂ ಶಾಂತಿಒಪ್ಪಂದ ಮಾಡಿಕೊಂಡಿದೆ” ಎಂದು ಬೇಡಿಕೊಂಡನು.
IRVKN   “ನೀವು ಬಂದು ನನಗೆ ಸಹಾಯಮಾಡಿರಿ, ನಾವು ಯೆಹೋಶುವನ ಸಂಗಡಲೂ ಇಸ್ರಾಯೇಲ್ಯರ ಸಂಗಡಲೂ ಒಡಂಬಡಿಕೆ ಮಾಡಿಕೊಂಡಿರುವ ಗಿಬ್ಯೋನ್ಯರನ್ನು ಸೋಲಿಸೋಣ” ಎಂದು ಹೇಳಿ ಕಳುಹಿಸಿದನು.