Bible Language

Joshua 14:15 (KJV) King James Version

Versions

KNV   ಹೆಬ್ರೋನಿನ ಹೆಸರು ಮೊದಲು ಕಿರ್ಯತ್‌ಅರ್ಬ; ಹೆಸರು ಅನಾಕ್ಯರಲ್ಲಿ ಒಬ್ಬ ದೊಡ್ಡ ಮನುಷ್ಯನದು. ದೇಶವು ಯುದ್ಧವಿಲ್ಲದೆ ಶಾಂತವಾಯಿತು.
ERVKN   ಹಿಂದೆ ನಗರದ ಹೆಸರು ಕಿರ್ಯಾತ್ ಅರ್ಬ ಎಂದಿತ್ತು. ಅನಾಕ ವಂಶದವರಲ್ಲಿ ಶ್ರೇಷ್ಠನಾದ ಅರ್ಬ ಎಂಬವನ ಸ್ಮರಣಾರ್ಥವಾಗಿ ನಗರಕ್ಕೆ ಅವನ ಹೆಸರನ್ನೇ ಇಡಲಾಗಿತ್ತು. ಇದಾದ ಮೇಲೆ, ಪ್ರದೇಶದಲ್ಲಿ ಶಾಂತಿ ನೆಲೆಸಿತು.
IRVKN   ಅದರ ಹಿಂದಿನ ಹೆಸರು “ಕಿರ್ಯತ್ಅರ್ಬ” ಎಂಬುದಾಗಿತ್ತು. “ಅರ್ಬ” ಎಂಬುವವನು ಉನ್ನತ ಪುರುಷರಲ್ಲಿ (ಅನಾಕ್ಯರಲ್ಲಿ) ಪ್ರಮುಖನಾಗಿದ್ದನು. ಯುದ್ಧವು ನಿಂತು ದೇಶದಲ್ಲಿ ಸಮಾಧಾನ ಉಂಟಾಯಿತು. PE