Bible Language

Joshua 21:44 (KJV) King James Version

Versions

KNV   ಕರ್ತನು ಅವರ ತಂದೆಗಳಿಗೆ ಆಣೆ ಇಟ್ಟ ಪ್ರಕಾರವೆಲ್ಲಾ ಅವರ ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು; ಅವರ ಎಲ್ಲಾ ಶತ್ರುಗಳಲ್ಲಿ ಒಬ್ಬನಾದರೂ ಅವರ ಮುಂದೆ ನಿಲ್ಲಲಿಲ್ಲ; ಅವರ ಶತ್ರುಗಳನ್ನೆಲ್ಲಾ ಕರ್ತನು ಅವರ ಕೈಗಳಿಗೆ ಒಪ್ಪಿಸಿದನು.
ERVKN   ಯೆಹೋವನು ಅವರ ಪೂರ್ವಿಕರಿಗೆ ಪ್ರಮಾಣ ಮಾಡಿದಂತೆ ಅವರ ಪ್ರದೇಶದಲ್ಲೆಲ್ಲಾ ಶಾಂತಿ ನೆಲೆಸುವಂತೆ ಮಾಡಿದನು. ಅವರ ಯಾವ ಶತ್ರುಗಳೂ ಅವರನ್ನು ಸೋಲಿಸಲಿಲ್ಲ. ಇಸ್ರೇಲರು ತಮ್ಮ ಎಲ್ಲ ಶತ್ರುಗಳನ್ನು ಸೋಲಿಸುವಂತೆ ಯೆಹೋವನು ಮಾಡಿದನು.