Bible Language

Judges 13:2 (KJV) King James Version

Versions

KNV   ಚೊರ್ಗಾದ ವನಾದ ದಾನ್‌ ಗೋತ್ರದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು.
ERVKN   ಚೊರ್ಗಾ ನಗರದಲ್ಲಿ ಒಬ್ಬ ಮನುಷ್ಯನಿದ್ದನು. ಅವನ ಹೆಸರು ಮಾನೋಹ, ಅವನು ದಾನ್ ಕುಲದವನಾಗಿದ್ದನು. ಮಾನೋಹನಿಗೆ ಒಬ್ಬ ಹೆಂಡತಿಯಿದ್ದಳು. ಆದರೆ ಅವಳು ಬಂಜೆಯಾಗಿದ್ದಳು.