Bible Language

Judges 13:5 (KJV) King James Version

Versions

KNV   ಇಗೋ, ನೀನು ಗರ್ಭವನ್ನು ಧರಿಸಿ, ಒಬ್ಬ ಮಗನನ್ನು ಹೆರುವಿ; ಅವನ ತಲೆಯ ಮೇಲೆ ಕ್ಷೌರದ ಕತ್ತಿ ಬರುವದಿಲ್ಲ. ಗರ್ಭದಿಂದಲೇ ಹುಡುಗನು ದೇವರ ನಾಜೀರನಾಗಿ ರುವನು. ಅವನು ಇಸ್ರಾಯೇಲ್ಯರನ್ನು ಫಿಲಿಷ್ಟಿ ಯರ ಕೈಯಿಂದ ಬಿಡಿಸಿ ರಕ್ಷಿಸಲು ಪ್ರಾರಂಭಿಸುವನು ಅಂದನು.
ERVKN   ಏಕೆಂದರೆ ನೀನು ಗರ್ಭವತಿಯಾಗಿರುವೆ ಮತ್ತು ನಿನಗೊಬ್ಬ ಮಗನು ಹುಟ್ಟಲಿದ್ದಾನೆ. ಅವನು ಹುಟ್ಟಿದಂದಿನಿಂದಲೇ ದೇವರಿಗೆ ಪ್ರತಿಷ್ಠಿತನಾಗಿದ್ದಾನೆ. ಆದ್ದರಿಂದ ಅವನ ಕೂದಲನ್ನು ಕತ್ತರಿಸಕೂಡದು. ಅವನು ಇಸ್ರೇಲರನ್ನು ಫಿಲಿಷ್ಟಿಯರ ಹಿಡಿತದಿಂದ ಬಿಡಿಸುವನು” ಎಂದು ಹೇಳಿದನು.