Bible Language

Judges 19:29 (KJV) King James Version

Versions

KNV   ಅವನು ತನ್ನ ಮನೆಗೆ ಹೋದಾಗ ಒಂದು ಕತ್ತಿಯನ್ನು ತೆಗೆದುಕೊಂಡು ತನ್ನ ಉಪಪತ್ನಿಯನ್ನು ಹಿಡಿದು ಎಲುಬುಗಳ ಸಂಗಡ ಹನ್ನೆರಡು ತುಂಡು ಗಳಾಗಿ ಕಡಿದು ಅವುಗಳನ್ನು ಇಸ್ರಾಯೇಲಿನ ಮೇರೆ ಗಳಿಗೆಲ್ಲಾ ಕಳುಹಿಸಿದನು.
ERVKN   ಅವನು ಮನೆಗೆ ಬಂದ ಮೇಲೆ ಒಂದು ಕತ್ತಿಯನ್ನು ತೆಗೆದುಕೊಂಡು ತನ್ನ ಉಪಪತ್ನಿಯನ್ನು ಹನ್ನೆರಡು ಹೋಳಾಗಿ ಕತ್ತರಿಸಿದನು. ಆಮೇಲೆ ಅವನು ಸ್ತ್ರೀಯ ದೇಹದ ಹನ್ನೆರಡು ಹೋಳುಗಳನ್ನು ಇಸ್ರೇಲರು ವಾಸಮಾಡುವ ಎಲ್ಲ ಪ್ರದೇಶಗಳಿಗೆ ಕಳುಹಿಸಿಕೊಟ್ಟನು.
IRVKN   ಅವನು ತನ್ನ ಮನೆಗೆ ಸೇರಿದ ಮೇಲೆ ಒಂದು ಕತ್ತಿಯನ್ನು ತೆಗೆದುಕೊಂಡು, ತನ್ನ ಉಪಪತ್ನಿಯ ಶವವನ್ನು ಎಲುಬುಗಳ ಸಹಿತವಾಗಿ ಹನ್ನೆರಡು ತುಂಡುಮಾಡಿ, ಅವುಗಳನ್ನು ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿದನು.